Previous ವಿಶ್ವಗುರು ಬಸವಣ್ಣನವರ ಸಂಕ್ಷಿಪ್ತ ಪರಿಚಯ ಗುರು ಬಸವಣ್ಣನವರ ಪರಿಚಯ Next

ಗುರು ಬಸವಣ್ಣನವರು ಅಂಚೆ ಚೀಟಿ ಮತ್ತು ನಾಣ್ಯದ ಮೇಲೆ.

ಗುರು ಬಸವಣ್ಣವರ ೮೦೦ನೇಯ ಲಿಂಗೈಕ್ಯ ದಿನಾಚರಣೆ ನಿಮಿತ್ಯ ಭಾರತ ಸರಕಾರದ ಅಂಚೆ ಇಲಾಖೆಯು ೧೧ನೇ ಮೇ ೧೯೬೭ರಲ್ಲಿ ೧೫ ಪೈಸೆ ಮುಖ ಬೆಲೆಯುಳ್ಳ ಅಂಚೆ ಚೀಟಿಯನ್ನು ಮುದ್ರಿಸಿತು.

Basava on Stamp released on 11th_May_1967 Basava on Stamp released on 11th_May_1967 Basava on Stamp released on 11th_May_1967
Basava, Basaveshwara stamp release First Day Cover 11th May 1967

ಭಾರತ ಸರಕಾರದ ಅಂಚೆ ಇಲಾಖೆಯು ಮತ್ತೋಮ್ಮೆ ೧೯೯೭ರಲ್ಲಿ ೨ ರೂಪಾಯಿ ಮುಖ ಬೆಲೆಯುಳ್ಳ ಅಂಚೆ ಚೀಟಿಯನ್ನು ಮುದ್ರಿಸಿತು.

Basava on Stamp released 1997 Basava on Stamp released 1997 Basava on Stamp released 1997

ಗುರು ಬಸವಣ್ಣವರ ಭಾವಚಿತ್ರವುಳ್ಳ ೫ ರೂಪಾಯಿ ಮತ್ತು ೧೦೦ ರೂಪಾಯಿ ನಾಣ್ಯಗಳನ್ನು ಡಾ. ಮನಮೋಹನ ಸಿಂಗ್ ಅವರು ದಿನಾಂಕ ೨೩ನೇ ಜೂನ ೨೦೦೬ರಲ್ಲಿ ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದರು. ಬಸವಣ್ಣನವರು ನಾಣ್ಯದ ಮೇಲೆ ಪ್ರಕಟಿಸಲ್ಪಟ್ಟ ಪ್ರಥಮ ಕನ್ನಡಿಗರಾಗಿದ್ದಾರೆ.

ಗುರು ಬಸವಣ್ಣವರ ಭಾವಚಿತ್ರವುಳ್ಳ ೫ ರೂಪಾಯಿ ಮತ್ತು ೧೦೦ ರೂಪಾಯಿ ನಾಣ್ಯ
Basava_100_Rupee_coin Basava_100_Rupee_coin

ಗುರು ಬಸವಣ್ಣವರ ಭಾವಚಿತ್ರವುಳ್ಳ ೫ ರೂಪಾಯಿ ಮತ್ತು ೧೦೦ ರೂಪಾಯಿ ನಾಣ್ಯಗಳು

Basava 5 Rupee coin
Basava_5_Rupeee_coin

ಗುರು ಬಸವಣ್ಣವರ ಅಶ್ವಾರೂಢ ಮೂರ್ತಿಯನ್ನು ದೆಹಲಿಯಲ್ಲಿರುವ ಪಾರ್ಲಿಮೆಂಟ ನಲ್ಲಿ ೨೮ನೇ ಎಪ್ರಿಲ್ ೨೦೦೩ರಲ್ಲಿ ಅನಾವರಣಗೊಳಿಸಲಾಯತು.

ಗುರು ಬಸವಣ್ಣವರ ಅಶ್ವಾರೂಢ ಮೂರ್ತಿಯನ್ನು ದೆಹಲಿಯಲ್ಲಿರುವ ಪಾರ್ಲಿಮೆಂಟ ನಲ್ಲಿ
ಪರಿವಿಡಿ (index)
Previous ವಿಶ್ವಗುರು ಬಸವಣ್ಣನವರ ಸಂಕ್ಷಿಪ್ತ ಪರಿಚಯ ಗುರು ಬಸವಣ್ಣನವರ ಪರಿಚಯ Next